Breaking Posts

6/trending/recent
Type Here to Get Search Results !

8:10:45

ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗ ಸೇವಾ ಪ್ರಮುಖರಾಗಿ ಸುರೇಶ್ ಶೆಟ್ಟಿ ಪರಂಕಿಲ ಆಯ್ಕೆ.

ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗ ಸೇವಾ ಪ್ರಮುಖರಾಗಿ ಸುರೇಶ್ ಶೆಟ್ಟಿ ಪರಂಕಿಲ ಆಯ್ಕೆ.

ಮಂಜೇಶ್ವರ: ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗ ಸೇವಾ ಪ್ರಮುಖರಾಗಿ ಸುರೇಶ್ ಶೆಟ್ಟಿ ಪರಂಕಿಲರವರನ್ನು ಆಯ್ಕೆಗೊಳಿಸಲಾಯಿತು.
                                    Advt
ಕೇರಳದ ಪಾಲಕ್ಕಾಡ್ ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕೇರಳ ಪ್ರಾಂತ್ಯದ ಪ್ರಾ ಶಿಕ್ಷಣ ವರ್ಗದಲ್ಲಿ ವಿ.ಎಚ್.ಪಿ ರಾಷ್ಟ್ರೀಯ ಹಾಗೂ ರಾಜ್ಯ ನೇತಾರರ ಸಮ್ಮುಖದಲ್ಲಿ ಇಂದು ನೂತನವಾಗಿ ಅಧಿಕಾರದ ಘೋಷಣೆಯನ್ನ ಮಾಡಲಾಗಿದೆ.
ಕಳೆದ ಹಲವು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾಸರಗೋಡು ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಸಕ್ರಿಯರಾಗಿ ದುಡಿಯುತ್ತಾ, ಹಿಂದೂ ಸಮಾಜವನ್ನು ಒಗ್ಗೂಡಿಸಲು ಶ್ರಮಿಸುತ್ತಿದ್ದಾರೆ. ಅಲ್ಲದೇ ಯುವ ಕಾರ್ಯಕರ್ತರಿಗೆ ನೆಚ್ಚಿನ "ಸುರೇಶ್ ಅಣ್ಣ"ನಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಯನ್ನು ಕಾಸರಗೋಡು ಜಿಲ್ಲೆಯ ಪ್ರತಿಯೊಂದು ಕಡೆಗಳಲ್ಲಿ ಹುಟ್ಟಿ ಬೆಳೆಸುವಲ್ಲಿ ಪ್ರಮುಖರಾಗಿದ್ದು, ಹಲವಾರು ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿರುವರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.