Breaking Posts

6/trending/recent
Type Here to Get Search Results !

8:10:45

ಮಣಿಪುರ ಮಹಿಳಾ ದೌರ್ಜನ್ಯ ವಿರುದ್ಧ ಮಿಂಜ - ಮಜಿಬೈಲ್ ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನೆ.


ಮಿಂಜ: ಮಣಿಪುರದಲ್ಲಿ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ಮೀಂಜ ಮಜಿಬೈಲ್ ಮಹಿಳಾ ಸಂಘಟನೆಗಳ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು. ಮಹಿಳಾ ಸಂಘಟನಾ ಅಧ್ಯಕ್ಷೆ ಶ್ರೀಮತಿ ಐರಿನ್ ಜೋಸ್ಫಿನ್ ಧರಣಿ ಯನ್ನು ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಹಲವು ಮಂದಿ ಮಹಿಳೆಯರು ಭಾಗವಹಿಸಿ, ಮಣಿಪುರದಲ್ಲಿ ನಡೆದ ಮಹಿಳಾ ದೌರ್ಜನ್ಯವನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು
.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.