Breaking Posts

6/trending/recent
Type Here to Get Search Results !

8:10:45

ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ.

ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ.

ಮಂಜೇಶ್ವರ: ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾದ ನಿವೃತ್ತ ACP ಹವಿಲ್ದಾರ್ ಶ್ರೀ ಜೀವನ್ ಸುವರ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ದೇಶ ಸೇವೆಯಲ್ಲಿ ತನ್ನ ಸೇವೆಯನ್ನು ನೆನೆಯುತ್ತಾ, ವಿದ್ಯಾರ್ಥಿಗಳಿಗೆ "1999 ಮೇಯಿಂದ ಜುಲೈವರೆಗೆ ನಡೆದ ಕಾರ್ಗಿಲ್ ವಾರ್" ಎಂಬ ವಿಷಯದ ಕುರಿತು ಮಾತನಾಡಿ ವಿದ್ಯಾರ್ಥಿಗಳನ್ನು ದೇಶ ಸೇವೆಯಲ್ಲಿ ತೊಡಗಿಕೊಳ್ಳುವoತೆ ಪ್ರೇರೇಪಿಸಿದರು. ದೇಶಪ್ರೇಮವನ್ನು ಮೂಡಿಸುವಂತಹ ವಿವಿಧ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ, ಶಾಲಾ ಸಂಚಾಲಕ ಶ್ರೀ ದಾಮೋದರ್ ಶೆಟ್ಟಿ ಮತ್ತು ಪ್ರಾಂಶುಪಾಲೆ ಬಬಿತಾ ಸೂರಜ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ದೀಕ್ಷಿತಾ ನಿರೂಪಿಸಿ, ಶ್ರೀಮತಿ ಆಶಾ ರವಿ ಸ್ವಾಗತಿಸಿ, ಶ್ರೀಮತಿ ಬಬಿತಾ ಸೂರಜ್ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.