Breaking Posts

6/trending/recent
Type Here to Get Search Results !

8:10:45

ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಜಿಲ್ಲಾ ಮಟ್ಟದ ಅಂಡರ್ ಆರ್ಮ್ ಅಧ್ಯಾಪಕರ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ.

ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಜಿಲ್ಲಾ ಮಟ್ಟದ ಅಂಡರ್ ಆರ್ಮ್ ಅಧ್ಯಾಪಕರ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ.
ಕಾಸರಗೋಡು: ಟೀಚರ್ಸ್ ಸ್ಪೋರ್ಟ್ಸ್ ಕೌನ್ಸಿಲ್ ಕಾಸರಗೋಡು ಇದರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಂಡರ್ ಆರ್ಮ್ ಅಧ್ಯಾಪಕರ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ ಪೆರಡಾಲ ಶಾಲಾ ಮೈದಾನದಲ್ಲಿ ಶ್ರೀ ಪೆರಡಾಲ ಉದನೇಶ್ವರ ಕ್ಷೇತ್ರದ ಟ್ರಸ್ಟೀ ಜಗನ್ನಾಥ ರೈ ಪೆರಡಾಲ ಗುತ್ತು ದೀಪ ಬೆಳಗಿಸಿ ತೆಂಗಿನಕಾಯಿ ಹೊಡೆಯುವ ಮೂಲಕ ಉದ್ಘಾಟಿಸಿದರು..
ನವಜೀವನ ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಶ್ರೀ ನವೀನ್ ಬನಾರಿ, ಕೌನ್ಸಿಲ್ ಅಧ್ಯಕ್ಷ ಸದಾಶಿವ ಮಾಸ್ಟರ್, ಪ್ರಧಾನ ಕಾರ್ಯದರ್ಶಿ ಶ್ರೀ ನಿರಂಜನ ರೈ ಪೆರಡಾಲ , ಕೌಶಧಿಕಾರಿ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ಉದಯಕುಮಾರ್ ಶೆಟ್ಟಿ, ಸದಸ್ಯರು ಉಪಸ್ಥಿತರಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.