ನವೆಂಬರ್ 7 ರಿಂದ 10 ರ ತನಕ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ ಧರ್ಮತಡ್ಕ ಶ್ರೀ ದುರ್ಗಾಪರಮೇಶ್ವರೀ ವಿದ್ಯಾ ಸಂಸ್ಥೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.
ಅಕ್ಟೋಬರ್ 28, 2023
0
ನವೆಂಬರ್ 7 ರಿಂದ 10 ರ ತನಕ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ ಧರ್ಮತಡ್ಕ ಶ್ರೀ ದುರ್ಗಾಪರಮೇಶ್ವರೀ ವಿದ್ಯಾ ಸಂಸ್ಥೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ.
ಮಂಜೇಶ್ವರ: ಶ್ರೀ ದುರ್ಗಾಪರಮೇಶ್ವರೀ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ನವೆಂಬರ್ 7 ರಿಂದ 10 ರ ತನಕ ಜರಗಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಶ್ರೀ ಡಿ ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು. ಈ ಸುಸಂಧರ್ಭದಲ್ಲಿ ಉಪ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್ , ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್, ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
