Breaking Posts

6/trending/recent
Type Here to Get Search Results !

8:10:45

ಕುಂಬಳೆ ಆರಿಕ್ಕಾಡಿ ಶ್ರೀ ಪಾಡಂಗರೆ ಭಗವತೀ ಕ್ಷೇತ್ರದಲ್ಲಿ ತುಲಾಪತ್ ಉತ್ಸವ.

ಕುಂಬಳೆ ಆರಿಕ್ಕಾಡಿ ಶ್ರೀ ಪಾಡಂಗರೆ ಭಗವತೀ ಕ್ಷೇತ್ರದಲ್ಲಿ ತುಲಾಪತ್ ಉತ್ಸವ.
ಕುಂಬಳೆ: ಆರಿಕ್ಕಾಡಿ ಶ್ರೀ ಪಾಡಂಗರೆ ಭಗವತೀ ಕ್ಷೇತ್ರದಲ್ಲಿ ತುಲಾಪತ್ ಉತ್ಸವವು ಹಾಗೂ ಭಜನೋತ್ಸವವು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಬೆಳಿಗ್ಗೆ ಶ್ರೀ ಕ್ಷೇತ್ರದ ಅಚ್ಚಮ್ಮಾರರಿಂದ ದೀಪ ಪ್ರಜ್ವಲನೆಗೊಂಡು ವಿವಿಧ ಭಜನಾ ಸಂಘಗಳಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಭಂಡಾರ ಏರಿ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಬದಿಯಡ್ಕದ ಉದ್ಯಮಿ ವಸಂತ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಪ್ರಸಿದ್ಧ ಜ್ಯೋತಿಷ್ಯರಾದ ಉಣ್ಣಿಕೃಷ್ಣನ್, ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಶಾಂಭವಿ ಹೆಚ್. ಕುಂಬಳೆ, ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರಾತ್ರಿ ಶ್ರೀ ದೇವರಿಗೆ ತುಲಾಪತ್ ಉತ್ಸವ ನಡೆದು, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.