ವಿಶ್ವ ಬಂಟರ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ರವರಿಗೆ ಸನ್ಮಾನ.
ನವೆಂಬರ್ 01, 2023
0
ವಿಶ್ವ ಬಂಟರ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ರವರಿಗೆ ಸನ್ಮಾನ.
ಮಂಜೇಶ್ವರ: ಉಡುಪಿಯ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ "ವಿಶ್ವ ಬಂಟರ ಸಮ್ಮೇಳನ"ದಲ್ಲಿ ನಡೆದ ಕವಿ,ಕಾವ್ಯ,ಗಾಯನ,ಚಿತ್ರ ಚಿತ್ತಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರನ್ನು ಸನ್ಮಾನಿಸಲಾಯಿತು.


