Breaking Posts

6/trending/recent
Type Here to Get Search Results !

8:10:45

ಕಾಸರಗೋಡು: ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್‌ಗೆ ಮುನ್ನಡೆ.

ಕಾಸರಗೋಡು: ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್‌ಗೆ ಮುನ್ನಡೆ.
ಕಾಸರಗೋಡು ಕ್ಷೇತ್ರದಲ್ಲಿ 3ನೇ ಸುತ್ತಿನ ಮತ ಎಣಿಕೆ ಹಂತದಲ್ಲೂ ಕಾಂಗ್ರೆಸ್ 13,785 ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಅವರಿಗೆ 85,029 ಮತಗಳು, ಸಿಪಿಐಎಂನ ಎಂ.ವಿ ಬಾಲಕೃಷ್ಣನ್ ಮಾಸ್ಟರ್ ಅವರಿಗೆ 71, 244 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರಿಗೆ 41, 062 ಮತಗಳು ಲಭಿಸಿವೆ. ಇನ್ನು ಕ್ಷೇತ್ರದಲ್ಲಿ 1,209 ರಷ್ಟು ನೋಟಾ ಮತ ಚಲಾವಣೆಯಾಗಿದೆ. ಕಾಂಗ್ರೆಸ್ 3ನೇ ಸುತ್ತಿನಲ್ಲೂ ಸತತವಾಗಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ನ ರಾಜ್ ಮೋಹನ್ ಉಣ್ಣಿತ್ತಾನ್ ಅವರು 13,785 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.