ವಕೀಲ ಸಂಘದ ಸದಸ್ಯರಾದ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಮೇಲಿನ ಹಲ್ಲೆ. ನಾಳೆ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಪ್ರತಿಭಟನೆಗೆ ಸಿದ್ಧತೆ.
ಜೂನ್ 26, 2024
0
ವಕೀಲರ ಮೇಲಿನ ಹಲ್ಲೆ ಖಂಡಿಸಿ ನಾಳೆ ಪ್ರತಿಭಟನೆ.
ಮಂಗಳೂರು ವಕೀಲರ ಸಂಘದ ಸದಸ್ಯರಾದ ಜಯಪ್ರಕಾಶ್ ಮತ್ತು ಅವರ ಪತ್ನಿ ವಕೀಲೆ ಶ್ರೀಮತಿ ಸ್ವಾತಿ ರವರ ಮೇಲೆ ಜಪ್ಪಿನಮೊಗರು ಎಂಬಲ್ಲಿ ಆರೋಪಿ ರಾಬರ್ಟ್ ವಲೇರಿಯನ್ ಮೆಂಡೋನ್ಸ ರವರು ಹಲ್ಲೆ ಮಾಡಿರುವ ಘಟನೆ ಕುರಿತು ನಾಳೆ ಬೆಳಿಗ್ಗೆ 10.00 ಘಂಟೆಗೆ ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣ ದಲ್ಲಿ ಬ್ರಹತ್ ಪ್ರತಿಭಟನೆ ನಡೆಯಲಿದೆ. ವಕೀಲ ಸಂಘದ ಪ್ರಕಟಣೆ ತಿಳಿಸಿದೆ.
