Breaking Posts

6/trending/recent
Type Here to Get Search Results !

8:10:45

ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 20 ನೇ ಚಾತುರ್ಮಾಸ್ಯ ವೃತ ಸಂಕಲ್ಪದ ಪೂರ್ವಭಾವೀ ಕಾಸರಗೋಡು ಜಿಲ್ಲೆಯ ಕಾಂಞಗಾಡು ಮಾವುಂಗಾಲ್ ಶ್ರೀಮದ್ ಪರಶಿವ ವಿಶ್ವಕರ್ಮೇಶ್ವರ ದೇವಸ್ಥಾನ ಹಾಗೂ ಮಧೂರು ಶ್ರೀ ಕಾಳಿಕಾಂಬ ಮಠ ಕ್ಷೇತ್ರ ಸಂದರ್ಶನ.

ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 20 ನೇ ಚಾತುರ್ಮಾಸ್ಯ ವೃತ ಸಂಕಲ್ಪದ ಪೂರ್ವಭಾವೀ ಕಾಸರಗೋಡು ಜಿಲ್ಲೆಯ ಕಾಂಞಗಾಡು ಮಾವುಂಗಾಲ್ ಶ್ರೀಮದ್ ಪರಶಿವ ವಿಶ್ವಕರ್ಮೇಶ್ವರ ದೇವಸ್ಥಾನ ಹಾಗೂ ಮಧೂರು ಶ್ರೀ ಕಾಳಿಕಾಂಬ ಮಠ ಕ್ಷೇತ್ರ ಸಂದರ್ಶನ.
ಕಾಸರಗೋಡು: ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 20 ನೇ ಚಾತುರ್ಮಾಸ್ಯ ವೃತ ಸಂಕಲ್ಪದ ಪೂರ್ವಭಾವೀ ಕ್ಷೇತ್ರ ಸಂದರ್ಶನದ ಭಾಗವಾಗಿ ಕಾಸರಗೋಡು ಜಿಲ್ಲೆಯ ಕಾಂಞಗಾಡು ಮಾವುಂಗಾಲ್ ಶ್ರೀಮದ್ ಪರಶಿವ ವಿಶ್ವಕರ್ಮೇಶ್ವರ ದೇವಸ್ಥಾನಕ್ಕೆ ನಿನ್ನೆ ಬೆಳಗ್ಗೆ ಜಗದ್ಗುರುಗಳವರು ಚಿತ್ತೈಸಿದರು. ದೇವಸ್ಥಾನದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ನವೀಕರಣ ಸಮಿತಿ ಅಧ್ಯಕ್ಷ ವಿ. ದಾಮೋದರ ಆಚಾರ್ಯ ಮತ್ತು ಪದಾಧಿಕಾರಿಗಳಿಗೆ ಚಾತುರ್ಮಾಸ್ಯ ವೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು, ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿಯವರು ಹಸ್ತಾಂತರಿಸಿದರು. ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿ ಕಾರ್ಯದರ್ಶಿ ಕೆ. ಎಂ ಗಂಗಾಧರ ಆಚಾರ್ಯ ಕೊಂಡೆವೂರು, ಲೋಲಾಕ್ಷ ಶರ್ಮ ಪಡುಕುತ್ಯಾರು, ಗುರು ಸೇವಾ ಪರಿಷತ್ ಕೇಂದ್ರ ಸಮಿತಿಯ ಅಧ್ಯಕ್ಷ ಕೆಮ್ಮಣ್ಣು ಗಣೇಶ ಆಚಾರ್ಯ, ಅಸೆಟ್ ಪದಾಧಿಕಾರಿಗಳಾದ ಜನಾರ್ದನ ಆಚಾರ್ಯ ಬಜಕೂಡ್ಲು, ವಿಜ್ಞೇಶ್ ಆಚಾರ್ಯ ಕಾಸರಗೋಡು, ಕೆ.ಎಂ ಮಧುಸೂದನ ಆಚಾರ್ಯ ಕಾಸರಗೋಡು, ತ್ರಿಶೂಲ್ ಬೆಳುವಾಯಿ, ಲೋಕೇಶ್ ಆಚಾರ್ಯ ಮಾಯಿಪ್ಪಾಡಿ, ಪುಂಡರೀಕಾಕ್ಷ ಆಚಾರ್ಯ ಬೆಳ್ಳೂರು ಮುಂತಾದವರು ಉಪಸ್ಥಿತರಿದ್ದರು. ನಂತರ ನಡೆದ ಸಭೆಯಲ್ಲಿ ಜಗದ್ಗುರುಗಳವರು ಆಶೀರ್ವಚನವಿತ್ತರು. ಬಳಿಕ
ಮಧೂರು ಶ್ರೀ ಕಾಳಿಕಾಂಬಾ ಮಠಕ್ಕೆ ಅಪರಾಹ್ನ ಚಿತ್ತೈಸಿದ ಗುರುವರ್ಯರಿಗೆ ಶ್ರೀ ಮಠದ ಅಧ್ಯಕ್ಷ ಕೆ ಪ್ರಭಾಕರ ಆಚಾರ್ಯ ಕೋಟೆಕಾರು, ಉಪಾಧ್ಯಕ್ಷ ಕೆ ಜಗದೀಶ ಆಚಾರ್ಯ ಕಂಬಾರು, ಪುರುಷೋತ್ತಮ ಆಚಾರ್ಯ ಬದಿಯಡ್ಕ, ಕಾರ್ಯದರ್ಶಿ ತಾರನಾಥ ಆಚಾರ್ಯ ಮಧೂರು ಮತ್ತು ಪದಾಧಿಕಾರಿಗಳಿಗೆ ಚಾತುರ್ಮಾಸ್ಯ ವೃತ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು
ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು, ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿಯವರು ಹಸ್ತಾಂತರಿಸಿದರು. ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿ ಕಾರ್ಯದರ್ಶಿ ಕೆ.ಎಂ ಗಂಗಾಧರ ಆಚಾರ್ಯ ಕೊಂಡೆವೂರು, ಲೋಲಾಕ್ಷ ಶರ್ಮ ಪಡುಕುತ್ಯಾರು, ಗುರು ಸೇವಾ ಪರಿಷತ್ ಕೇಂದ್ರ ಸಮಿತಿಯ ಅಧ್ಯಕ್ಷ ಕೆಮ್ಮಣ್ಣು ಗಣೇಶ ಆಚಾರ್ಯ, ಚಾತುರ್ಮಾಸ್ಯ ವೃತ ನಿರ್ವಹಣಾ ಸಮಿತಿಯ ಪದಾಧಿಕಾರಿಗಳಾದ ಕೆ.ಎಂ ಮಧುಸೂದನ ಆಚಾರ್ಯ ಕಾಸರಗೋಡು, ಪುರುಷೋತ್ತಮ ಆಚಾರ್ಯ ಪುತ್ತೂರು, ಎನ್. ಪರಮೇಶ್ವರ ಆಚಾರ್ಯ ನಿರ್ಚಾಲು, ವೈ ಧರ್ಮೇಂದ್ರ ಆಚಾರ್ಯ ಕಾಸರಗೋಡು ಅಸೆಟ್ ಪದಾಧಿಕಾರಿಗಳಾದ ಜನಾರ್ದನ ಆಚಾರ್ಯ ಬಜಕೂಡ್ಲು, ವಿಫ್ನೇಶ್ ಆಚಾರ್ಯ ಕಾಸರಗೋಡು ಮುಂತಾದವರು ಉಪಸ್ಥಿತರಿದ್ದರು.
ನಂತರ ನಡೆದ ಸಭೆಯಲ್ಲಿ ಜಗದ್ಗುರುಗಳವರು ಆಶೀರ್ವಚನವಿತ್ತರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.