Breaking Posts

6/trending/recent
Type Here to Get Search Results !

8:10:45

ಕಿಳಿಂಗಾರು ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ.

ಕಿಳಿಂಗಾರು ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ.

ಕಿಳಿಂಗಾರು: ಕಿಳಿಂಗಾರು ಎ.ಎಲ್ ಪಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಂಕರ ಡಿ ಅವರು ದ್ವಜಾರೋಹಣಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀವಿದ್ಯಾ ಎ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಿಷ್ಣು ಪ್ರಕಾಶ್ ಪೆರ್ವ, ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ದಿವ್ಯ ಲಕ್ಷ್ಮಿ ಶುಭ ಹಾರೈಸಿದರು. ಶಾಲಾ ಅಧ್ಯಾಪಕ ಅಧ್ಯಾಪಿಕೆಯರು ಶಾಲಾ ಮಕ್ಕಳು ಹಳೆವಿದ್ಯಾರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.