Breaking Posts

6/trending/recent
Type Here to Get Search Results !

8:10:45

ಕ್ಯಾಂಪ್ಕೋ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಬದಿಯಡ್ಕ ನಿವಾಸಿಯ ಶಸ್ತ್ರಚಿಕಿತ್ಸೆಗೆ ನೆರವು.

ಕ್ಯಾಂಪ್ಕೋ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಬದಿಯಡ್ಕ ನಿವಾಸಿಯ ಶಸ್ತ್ರಚಿಕಿತ್ಸೆಗೆ ನೆರವು.
ಕುಂಬಳೆ: ಕ್ಯಾಂಪ್ಕೋ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾದ ಶ್ರೀ ಕೇಶವಪ್ರಸಾದ್ ಕೆ , ಬದಿಯಡ್ಕ ಇವರ ತೆರೆದ ಹೃದಯದ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ವತಿಯಿಂದ ನೀಡಲಾಗುವ ಸಹಾಯಧನದ ಮೊತ್ತ ₹ 2೦೦೦೦೦/- ರ ಚೆಕ್ ನ್ನು ಸಂಸ್ಥೆಯ ಗೌರವಾನ್ವಿತ ಉಪಾಧ್ಯಕ್ಷರಾದ ಶ್ರೀ ಪಧ್ಮರಾಜ ಪಟ್ಟಾಜೆ ಇವರು ಕ್ಯಾಂಪ್ಕೋ ಬದಿಯಡ್ಕ ಶಾಖೆಯಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಚಂದ್ರ ಎಂ, ಪ್ರಾದೇಶಿಕ ವ್ಯವಸ್ಥಾಪಕರು, ಬದಿಯಡ್ಕ, ಬದಿಯಡ್ಕ ಶಾಖೆಯ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರೂ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.