Breaking Posts

6/trending/recent
Type Here to Get Search Results !

8:10:45

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ

ಮಣಿಪಾಲ: ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟವಾಗುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು 21 ವರ್ಷಗಳ ಕಾಲ ಅವರು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಬಳಿಕ, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.