ಭಾರಿ ಮಳೆ ಹಿನ್ನಲೆಯಲ್ಲಿ ಮಧೂರು ಮಧುವಾಹಿನಿ ಹೊಳೆ ತುಂಬಿ ಸಿದ್ಧಿವಿನಾಯಕ ಕ್ಷೇತ್ರ ಪರಿಸರ ಜಲಾವೃತ. ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ. ಇನ್ನೂ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ, ನೀರಿಗಿಳಿಯದಂತೆ ಭಕ್ತರಿಗೆ ಸೂಚನೆ.
ಜೂನ್ 27, 2024
ಭಾರಿ ಮಳೆ ಹಿನ್ನಲೆಯಲ್ಲಿ ಮಧೂರು ಮಧುವಾಹಿನಿ ಹೊಳೆ ತುಂಬಿ ಸಿದ್ಧಿವಿನಾಯಕ ಕ್ಷೇತ್ರ ಪರಿಸರ ಜಲಾವೃತ. ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ.…